11:33 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

‘ಮಿಸ್ ಇಂಡಿಯಾ- 2022’ ವಿಜೇತೆ ಸಿನಿ ಶೆಟ್ಟಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ: ನಾಳೆ ಹುಟ್ಟೂರು ಬೆಳ್ಳಂಪಳ್ಳಿಗೆ ಭೇಟಿ

18/07/2022, 22:14

ಉಡುಪಿ(reporterkarnataka.com):
ಮಿಸ್ ಇಂಡಿಯಾ 2022 ವಿಜೇತೆ ಸಿನಿ ಶೆಟ್ಟಿ ಅವರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು.


ನಂತರ ಅವರು ಮಾಧ್ಯಮದ ಜತೆ ಮಾತನಾಡಿ, ತನ್ನ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಜುಲೈ 19ರಂದು ಹುಟ್ಟೂರಾದ ಉಡುಪಿಯ ಬೆಳ್ಳಂಪಳ್ಳಿಗೆ ತೆರಳಲಿದ್ದಾರೆ.

ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಜಯಗಳಿಸಲೆಂದು ಪ್ರಾರ್ಥನೆ ಸಲ್ಲಿಸುವ ನಿಟ್ಟಿನಲ್ಲಿ ಅಂದು ಸಂಜೆ 5.30ಕ್ಕೆ ಬೆಳ್ಳಂಪಳ್ಳಿಯ ಭೂತರಾಜ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಮಾಡಲಿದ್ದಾರೆ. ಬಳಿಕ ಸಿನಿ ಶೆಟ್ಟಿ ಅವರಿಗೆ ಅಭಿನಂದನೆ ಕಾರ್ಯಕ್ರಮ ನಡೆಯಲಿದೆ ಎಂದು ದೇಗುಲದ ಆಡಳಿತ ಮಂಡಳಿಯ  ಮುಕ್ತೇಸರರಾದ ಶುಭಕರ ಬಳ್ಳಾಲ್, ಸುರೇಶ್ ಬಳ್ಳಾಲ್ ಹಾಗೂ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಬೆಳ್ಳಂಪಳ್ಳಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು