10:36 PM Friday27 - February 2026
ಬ್ರೇಕಿಂಗ್ ನ್ಯೂಸ್
ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ

ಇತ್ತೀಚಿನ ಸುದ್ದಿ

7 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ: ತುಳಸಿ ಮದ್ದಿದೇನಿ ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ

19/07/2022, 10:20

ಬೆಂಗಳೂರು(reporterkarnataka.com):ರಾಜ್ಯದ ಏಳು ಜನ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ದಾವಣಗೆರೆ ಜಿಲ್ಲಾಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಅವರನ್ನು ಬೆಸ್ಕಾಂ ಎಂಡಿಯಾಗಿ ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆ ಮಾಡಲಾದ ಅಧಿಕಾರಿಗಳ ವಿವರ:

*ತುಳಸಿ ಮದ್ದಿದೇನಿ-ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ.

*ಪಿ.ರಾಜೇಂದ್ರ ಚೋಳನ್-ಬೆಂಗಳೂರು ಸ್ಮಾರ್ಟ್ ಸಿಟಿ ಲಿ. ಎಂಡಿ.

*ಸುಂದರೇಶ್ ಬಾಬು-ಕೊಪ್ಪಳ ಜಿಲ್ಲಾಧಿಕಾರಿ.

*ಮಹಾಂತೇಶ್ ಬೀಳಗಿ-ಬೆಸ್ಕಾಂ ಎಂಡಿ.

*ಕೆ.ಶ್ರೀನಿವಾಸ್-ಬೆಂಗಳೂರು ನಗರ ಜಿಲ್ಲಾಧಿಕಾರಿ.

*ಎನ್.ಎಂ.ನಾಗರಾಜ-ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ.

ರಾಹುಲ್ ರತ್ನಂ ಪಾಂಡೆ-ಜಿಎಂ ಅವರನ್ನು ಪುನರ್ವಸತಿ ಮತ್ತು ಭೂ ಸ್ವಾಧೀನ ವಿಭಾಗ, ಕೃಷ್ಣಾ ಮೇಲ್ದಂಡೆ ಯೋಜನೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು