7:08 AM Friday27 - February 2026
ಬ್ರೇಕಿಂಗ್ ನ್ಯೂಸ್
ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ

ಇತ್ತೀಚಿನ ಸುದ್ದಿ

ಕರಾವಳಿ ಸಹಿತ ರಾಜ್ಯದಲ್ಲಿ ಭಾರೀ ವರ್ಷಧಾರೆ ಸಾಧ್ಯತೆ: 2 ದಿನ ಯೆಲ್ಲೋ ಅಲರ್ಟ್ ಘೋಷಣೆ

19/07/2022, 10:45

ಬೆಂಗಳೂರು(reporterkarnataka.com): ರಾಜ್ಯದ ವಿವಿಧ ಭಾಗದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಎರಡು ದಿನ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

 ಇಂದು ಮತ್ತು ನಾಳೆ ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ದಕ್ಷಿಣ ಒಳನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗಲಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಗರಗಳ ತಾಪಮಾನ:

ಬೆಂಗಳೂರು: 28-19, ಮಂಗಳೂರು: 27-24, ಶಿವಮೊಗ್ಗ: 27-21, ಬೆಳಗಾವಿ: 25-20, ಮೈಸೂರು: 28-20, ಮಂಡ್ಯ: 30-21, ಕೊಡಗು: 22-17, ರಾಮನಗರ: 29-20, ಹಾಸನ: 26-19, ಚಾಮರಾಜನಗರ: 28-20, ಚಿಕ್ಕಬಳ್ಳಾಪುರ: 28-19, ಕೋಲಾರ: 29-20, ತುಮಕೂರು: 28-20, ಉಡುಪಿ: 27-24, ಕಾರವಾರ: 28-25, ಚಿಕ್ಕಮಗಳೂರು: 24-18, ದಾವಣಗೆರೆ: 28-21, ಚಿತ್ರದುರ್ಗ: 28-21, ಹಾವೇರಿ: 28-21, ಬಳ್ಳಾರಿ: 32-22, ಗದಗ: 29-21, ಕೊಪ್ಪಳ: 31-22, ರಾಯಚೂರು: 32-23, ಯಾದಗಿರಿ: 32-23, ವಿಜಯಪುರ: 29-21

ಬೀದರ್: 28-21, ಕಲಬುರಗಿ: 31-22 ಬಾಗಲಕೋಟೆ: 30-22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು