2:09 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಅಥಣಿ ಹಲ್ಯಾಳ ಗ್ರಾಮದಲ್ಲಿ ದುರ್ಗಾದೇವಿ ಜಾತ್ರೆ: ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಮೆರವಣಿಗೆ

19/07/2022, 19:58

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಶ್ರೀ ದುರ್ಗಾದೇವಿ ಜಾತ್ರೆಯು ಇಂದು ಅತಿ ಸಂಭ್ರಮದಿಂದ ಜರಗಿತು.

ಗ್ರಾಮದಲ್ಲಿ ಚಿಕ್ಕಮಕ್ಕಳಿಗೆ ಯಾವುದೇ ರೀತಿ ಅನಾರೋಗ್ಯ ಉಂಟಾಗಬಾರದು. ಗ್ರಾಮಕ್ಕೆ ಯಾವುದೇ ತೊಂದರೆಗಳು ಆಗಬಾರದೆಂದು ಶ್ರೀ ದುರ್ಗಾದೇವಿ ಪೂಜಾರಿ ಆದಂತಹ ಸೋಮಣ್ಣ ಪೂಜಾರಿ ಅವರು ದುರ್ಗಾದೇವಿಗೆ ಶುಭ ಮುಂಜಾನೆ ಮಹಾಭಿಷೇಕ ಹಾಗೂ ಹೋಮ-ಹವನಗಳನ್ನು ಮಾಡಲಾಯಿತು.


ಇದೇ ವೇಳೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀ ದುರ್ಗಾದೇವಿ ಪಲ್ಲಕ್ಕಿಯನ್ನು ಮೆರವಣಿಗೆ ಮಾಡಲಾಯಿತು. ನಂತರದಲ್ಲಿ ಮಹಾಪ್ರಸಾದ ಕಾರ್ಯಕ್ರಮ ಜರುಗಿತು. ಇದೇ ವೇಳೆ ಗ್ರಾಮದ ವಿರಕ್ತಮಠದ ಪೀಠಾಧಿಪತಿಗಳಾದ ಗುರುಸಿದ್ಧ ಮಹಾಸ್ವಾಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ವೇಳೆ ಸಮಸ್ತ ಹಳ್ಯಾಳ ಗ್ರಾಮಸ್ಥರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು