11:58 AM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಮರವಂತೆ ಬಸ್‌ ನಿಲ್ದಾಣದ ಬಳಿಯ ಮಟ್ಕಾ ಅಡ್ಡೆಗೆ ಪೊಲೀಸರ ದಾಳಿ: ನಗದು ಸಹಿತ ಓರ್ವನ ಬಂಧನ

22/07/2022, 16:20

ಸಾಂದರ್ಭಿಕ ಚಿತ್ರ
ಗಂಗೊಳ್ಳಿ(reporterkarnataka.com):
ಮಟ್ಕಾ ಜುಗಾರಿ ಅಡ್ಡೆಯ ಮೇಲೆ ದಾಳಿ ನಡೆಸಿದ ಗಂಗೊಳ್ಳಿ ಪೊಲೀಸರು, ಓರ್ವನನ್ನು ವಶಕ್ಕೆ ಪಡೆದು 1400 ರೂ. ಹಣ ಹಾಗೂ ಇತರೆ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡ ಘಟನೆ ಮರವಂತೆ ಗ್ರಾಮದ ಮರವಂತೆ ಬಸ್‌ ನಿಲ್ದಾಣದ ಬಳಿ ನಡೆದಿದೆ.

ವಂಡ್ಸೆ ಗ್ರಾಮದ ಪ್ರಜೀತ್(29) ಎಂಬಾತನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈತ ಮರವಂತೆ ಬಸ್‌ ನಿಲ್ದಾಣದ ಬಳಿ ಅಕ್ರಮವಾಗಿ ಮಟ್ಕಾ ಜುಗಾರಿ ನಡೆಸುತ್ತಿದ್ದನು. ಈತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ತಾನು ಸ್ವಂತ ಲಾಭಕ್ಕೋಸ್ಕರ ಮಟ್ಕ ಚೀಟಿ ಬರೆಯುತ್ತಿರುವುದಾಗಿ ತಿಳಿಸಿದ್ದಾನೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ಇತ್ತೀಚಿನ ಸುದ್ದಿ

ಜಾಹೀರಾತು