7:13 AM Saturday26 - July 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ ಐಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ… ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: 4 ಮಂದಿ ಅಕ್ರಮ ಬಾಂಗ್ಲಾ ಪ್ರಜೆಗಳು ಪತ್ತೆ; ಎನ್. ಆರ್. ಪುರ ಪೊಲೀಸರಿಂದ ತನಿಖೆ ಆರಂಭ

23/07/2022, 10:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnatak@gmail.com

ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಾಲ್ವರು ಅಕ್ರಮ ಬಾಂಗ್ಲಾ ನಿವಾಸಿಗಳು ಪತ್ತೆಯಾಗಿದ್ದಾರೆ. ಎನ್.ಆರ್.ಪುರ ತಾಲೂಕಿನ ಸಿಂಸೆಯ ಬೋವಿ ಕಾಲೋನಿನಲ್ಲಿ ಪತ್ತೆ ಹಚ್ಚಲಾಗಿದೆ.

ಅಕ್ರಮ ನಿವಾಸಿಗಳನ್ನುಅಬ್ದುಲ್, ರಹುಲ್, ಮೋಮಿನ್ ಅಲಿ ಹಾಗೂ ಸಲೀಂ ಎಂದು ಗುರುತಿಸಲಾಗಿದೆ. ಇವರು ಕಳೆದ 3 ವರ್ಷಗಳಿಂದ‌ ಕಾಫಿ‌ನಾಡಲ್ಲಿ ಕೆಲಸ ಮಾಡುತ್ತಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.


ಇವರ ದಾಖಲೆಗಳಿಂದ ಬಾಂಗ್ಲಾದೇಶದ ಪ್ರಜೆಗಳು ಎನ್ನುವುದು ಖಚಿತವಾಗಿದೆ. ಪಶ್ಚಿಮ ಬಂಗಾಳದ ಮೂಲಕ ಕೂಲಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ

ಕಾಫಿನಾಡಲ್ಲಿ ಅಕ್ರಮ ಬಾಂಗ್ಲಾ‌ ನಿವಾಸಿಗಳಿರುವ ಬಗ್ಗೆ ಆರೋಪ ಕೇಳಿ ಬರುತ್ತಿತ್ತು. ಎನ್.ಆರ್.ಪುರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು