12:58 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಕೊರೊನಾ 3ನೇ ಅಲೆಯ ಭೀತಿ: ಅಮರನಾಥ ಯಾತ್ರೆ ರದ್ದುಗೊಳಿಸಲು ಸರಕಾರ ತೀರ್ಮಾನ

22/06/2021, 08:56

ನವದೆಹಲಿ(reporterkarnataka news): ಕೊರೊನಾ 3ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆ ರದ್ದುಗೊಳಿಸಲು ಜಮ್ಮು ಕಾಶ್ಮೀರ ಸರಕಾರ ನಿರ್ಧರಿಸಿದೆ.

ಅಮರನಾಥ ಯಾತ್ರಿಕರಿಗೆ ಇದೊಂದುಬ ಕಹಿ ಸುದ್ದಿಯಾಗಿದೆ. ಹಿಮಾಲಯದಲ್ಲಿ  3,880 ಮೀಟರ್ ಎತ್ತರದಲ್ಲಿರುವ ಶಿವನ ಗುಹೆ ದೇವಸ್ಥಾನಕ್ಕೆ 56 ದಿನಗಳ ಪ್ರಯಾಣವು ಜೂ.28 ರಂದು ಪಹಲ್ಗಮ್ ಮತ್ತು ಬಾಲ್ಟಾಲ್ ಮಾರ್ಗಗಳ ಮೂಲಕ ಪ್ರಾರಂಭವಾಗಿ ಆಗಸ್ಟ್ 22 ರಂದು ಕೊನೆಗೊಳ್ಳಬೇಕಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು