10:00 AM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ: ಎಡಿಜಿಪಿ ಅಮೃತ್‌ ಪಾಲ್‌ ಜಾಮೀನು ಅರ್ಜಿ ವಜಾ

25/07/2022, 20:02

ಬೆಂಗಳೂರು(reporterkarnataka.com): ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಜೈಲು ಸೇರಿರುವ ಎಡಿಜಿಪಿ ಅಮೃತ್‌ ಪಾಲ್‌ ಜಾಮೀನು ಅರ್ಜಿ ವಜಾಗೊಳಿಸಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್‌ ಆದೇಶ ನೀಡಿದೆ.

ಎಡಿಜಿಪಿ ಅಮೃತ್‌ ಪಾಲ್‌ ಪರೀಕ್ಷೆಯ ನೇತೃತ್ವ ವಹಿಸಿದ್ದರು. ಉತ್ತರ ಪತ್ರಿಕೆಗಳಿದ್ದ ಸ್ಟ್ರಾಂಗ್‌ ರೂಮ್‌ ಕೀ ಪಾಲ್‌ ಬಳಿಯಿತ್ತು. ಅದನ್ನ ಇತರೆ ಆರೋಪಿಗಳಿಗೆ ನೀಡಿದ್ದರು. ಇನ್ನು ಒಎಂಆರ್‌ ಶೀಟ್‌ ತಿದ್ದಿರುವುದು ಪಿಎಸ್‌ಎ ವರದಿಯಲ್ಲಿ ದೃಢಪಟ್ಟಿದೆ. ಹೀಗಾಗಿ ಅಮೃತ್‌ ಪಾಲ್‌ಗೆ ಜಾಮೀನು ನೀಡದಂತೆ ಸಿಐಡಿ ಪರ ಎಸ್‌ಪಿಪಿ ಪ್ರಸನ್ನ ವಾದ ಮಂಡಿಸಿದರು.

ಸಧ್ಯ ಸಿಐಡಿ ಪರ ವಕೀಲರ ವಾದಕ್ಕೆ ಸ್ಪಂದಿಸಿದ ನ್ಯಾಯಾಲಯ ಎಡಿಜಿಪಿ ಅಮೃತ್‌ ಪಾಲ್‌ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು