4:25 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಬೆಳ್ಳಾರೆ : ಪೊಲೀಸರಿಂದ ಲಾಠಿಚಾರ್ಜ್ ; ಹಲವರಿಗೆ ಗಂಭೀರ ಗಾಯ

27/07/2022, 14:53

ಮಂಗಳೂರು(reporterkarnataka.com
ಬೆಳ್ಳಾರೆಯಲ್ಲಿ ಕೊಲೆಯಾದ ಪ್ರವೀಣ್‌ ಅಂತಿಮ ದರ್ಶನದ ವೇಳೆ ಲಾಠಿಚಾರ್ಜ್ ನಡೆದಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.

ಕಾರ್ಯಕರ್ತರ ಆಕ್ರೋಶವನ್ನು ತಡೆಪ್ರವೀಣ್‌ಯಲು
ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದು, ಹಲವು ಹಿಂದೂ ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಪೊಲೀಸ್‌ ವಾಹನದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದ್ದು, ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಎಸ್‌ಪಿ, ಡಿವೈಎಸ್‌ಪಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಮುನ್ನೆಚ್ಚರಿಕೆ ವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು