5:29 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ: ಸಿಎಂ ಬೊಮ್ಮಾಯಿ ಟ್ವೀಟ್

27/07/2022, 17:51

ಬೆಂಗಳೂರು(reporterkarnataka.com): .ಸುಳ್ಯದಲ್ಲಿ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಟ್ವಿಟ್ಟರ್‌ ಖಾತೆಯಲ್ಲಿ ಟ್ವೀಟ್ ಮಾಡಿದ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದಲ್ಲಿ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ ಅಂತ ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು