10:09 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಪ್ರವೀಣ್ ಹತ್ಯೆಗೈದವರ ವಿರುದ್ಧ ಕೋಕಾ ಕಾಯ್ದೆ: ಗೃಹ ಸಚಿವರಿಗೆ ಶಾಸಕ ವೇದವ್ಯಾಸ ಕಾಮತ್ ಮನವಿ

27/07/2022, 23:13

ಮಂಗಳೂರು(reporterkarnataka.com): ಬಿಜೆಪಿ ಯುವಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆಗೈದ ಮತಾಂಧರ ವಿರುದ್ಧ ಕೋಕಾ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ. 

ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ಖಂಡಿಸಿರುವ‌ ಶಾಸಕ ಕಾಮತ್, ಹತ್ಯೆಯ ಹಿಂದೆ ಎಸ್ಡಿಪಿಐ ಹಾಗೂ ಪಿಎಫ್ಐ ಕೈವಾಡವಿದೆ. ದೇಶ ವಿರೋಧಿ ಮಾನಸಿಕತೆಯಲ್ಲಿರುವ ಮತಾಂಧ ಶಕ್ತಿಗಳು ಭಯೋತ್ಪಾದನೆ ಸೃಷ್ಟಿಸಲು ರಾಷ್ಟ್ರೀಯವಾದಿ ಯುವಕನ ಹತ್ಯೆ ಮಾಡಿದ್ದಾರೆ. ಕರಾವಳಿಯಲ್ಲಿ ನೆಲೆಯೂರುತ್ತಿರುವ ಉಗ್ರರನ್ನು ಬುಡ ಸಮೇತ ಕಿತ್ತು ಹಾಕಲು ಕಠಿಣ ಕಾನೂನು ರೂಪಿಸುವಂತೆ ಶಾಸಕ ಕಾಮತ್ ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು