10:10 AM Friday30 - October 2026
ಬ್ರೇಕಿಂಗ್ ನ್ಯೂಸ್
4 ಎಂಎಲ್‌ಸಿ ಕ್ಷೇತ್ರ ಗೆದ್ದ ಮಾತ್ರಕ್ಕೆ ಬಿಜೆಪಿ ಬಿಗೋದು ಬೇಡ: ಕಲಬುರಗಿಯಲ್ಲಿ ಆರೋಗ್ಯ… ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ

ಇತ್ತೀಚಿನ ಸುದ್ದಿ

ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ: ಕುಟುಂಬ ಸದಸ್ಯರಿಗೆ ಸಾಂತ್ವಾನ 

28/07/2022, 19:55

ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಸಂಜೆ ಬೆಳ್ಳಾರೆಯ ನೆಟ್ಟಾರಿನಲ್ಲಿರುವ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ  ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.


ಈ ಸಂದರ್ಭದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿ, ಮೀನುಗಾರಿಕೆ ಬಂದರು ಮತ್ತು‌ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ಸಂಸದ ನಳೀನ್ ಕುಮಾರ್ ಕಟೀಲ್, ನಾಯಕರಾದ

ಸಿ.ಟಿ ರವಿ, ಶಾಸಕ ಸಂಜೀವ್ ಮಠಂದೂರು, ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜನ ಪ್ರತಿನಿಧಿಗಳು ಮತ್ತು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು