8:35 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಸುರತ್ಕಲ್: ಭಾರೀ ಜನಸ್ತೋಮದ ಸಮ್ಮುಖದಲ್ಲಿ ಹತ್ಯೆಗೀಡಾದ ಫಾಝಿಲ್ ಅಂತ್ಯ ಕ್ರಿಯೆ; ಬಿಗಿ ಬಂದೋಬಸ್ತ್ 

29/07/2022, 14:41

ಮಂಗಳೂರು(reporterkarnataka.com):  ದುಷ್ಕರ್ಮಿಗಳಿಂದ ಗುರುವಾರ ರಾತ್ರಿ ಸುರತ್ಕಲ್ ನಲ್ಲಿ.ಹತ್ಯೆಗೀಡಾದ ಮಹಮ್ಮದ್ ಫಾಝಿಲ್ ಅವರ ಅಂತ್ಯಸಂಸ್ಕಾರ ಮಂಗಳಪೇಟೆ ಮೊಹಿದ್ದೀನ್ ಜುಮಾ ಮಸೀದಿಯ ಕಬರ್ ಸ್ಥಾನದಲ್ಲಿ ಶುಕ್ರವಾರ ನಡೆಯಿತು.

ಮಂಗಳೂರು ಆಸ್ಪತ್ರೆಯಿಂದ ಪಾರ್ಥಿವ ಶರೀರವನ್ನು ಸುರತ್ಕಲ್ ಗೆ ತಂದು ಅಲ್ಲಿಂದ ಮಂಗಳಪೇಟೆ ಸಮೀಪದಲ್ಲಿರುವ ಮನೆಗೆ ಮೆರವಣಿಗೆ ಮೂಲಕ ಕರೆ ತರಲಾಯಿತು.


ಮನೆಗೆ ತಲುಪಿದ ಫಾಝಿಲ್  ಅವರ ಮೃತದೇಹದ ಸಾರ್ವಜನಿಕರ ಅಂತಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ಪುರುಷರಿಗೆ ಅಂತಿಮ ದರ್ಶನಕ್ಕೆ ಮಂಗಳಪೇಟೆ ಮೊಹಿದ್ದೀನ್ ಜುಮಾ ಮಸೀದಿಯಲ್ಲಿ ಅವಕಾಶ ಕಲ್ಪಿಸಲಾಯಿತು.

ಬಳಿಕ ಮಸೀದಿ ಕಬರ್ ಸ್ಥಾನದಲ್ಲಿ ದಫನ ಕಾರ್ಯ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು