11:54 PM Monday29 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ 2 ದಿನ ಭಾರಿ ಮಳೆ ನಿರೀಕ್ಷೆ; ಕರಾವಳಿ ಸಹಿತ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

30/07/2022, 10:42

ಬೆಂಗಳೂರು(reporterkarnataka.com): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಕಾರಣ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನು ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್‌ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದ್ದು, ಯೆಲ್ಲೋ ಅಲರ್ಟ್‌ ಘೋಷಣೆಯಾಗಿರುವ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು, ರಾಜ್ಯದ ಹಲವೆಡೆ ಭಾರಿ ಮಳೆಯಾಗಿದ್ದು, ಒಟ್ಟಾರೆ ರಾಜ್ಯದಲ್ಲಿ ವಾಡಿಕೆ ಮಳೆಯಾಗಿದೆ.

ಇನ್ನು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವಾರಣದೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಭಾಗಗಳಲ್ಲಿ ಚಳಿಯ ವಾತಾವಾರಣ ಇರಲಿದೆ.

  

ತಾಪಮಾನ ವಿವರ:

ಬೆಂಗಳೂರು: 29:20

ಮಂಗಳೂರು: 29-24

ಶಿವಮೊಗ್ಗ: 30-22

ಬೆಳಗಾವಿ: 28-22

ಮೈಸೂರು: 29-21

ಮಂಡ್ಯ: 31-22

ಕೊಡಗು: 26-18

ರಾಮನಗರ: 30-21

ಹಾಸನ: 28-20

ಚಾಮರಾಜನಗರ: 30-21

ಚಿಕ್ಕಬಳ್ಳಾಪುರ: 29-21

ಕೋಲಾರ: 30-21

ತುಮಕೂರು: 30-21

ಉಡುಪಿ: 29-25

ಕಾರವಾರ: 29-26

ಚಿಕ್ಕಮಗಳೂರು: 27-19

ದಾವಣಗೆರೆ: 30-22

ಯಾದಗಿರಿ: 32-24

ವಿಜಯಪುರ: 29-23

ಬೀದರ್: 28-22

ಕಲಬುರಗಿ: 31-23

ಬಾಗಲಕೋಟೆ: 30-22

ಚಿತ್ರದುರ್ಗ: 29-21

ಹಾವೇರಿ: 31-22

ಬಳ್ಳಾರಿ: 32-23

ಗದಗ: 29-22

ಕೊಪ್ಪಳ: 31-22

ರಾಯಚೂರು: 32-23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು