5:30 AM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಅಗಸ್ಟ್ 1ರಿಂದ ಆಗುಂಬೆ ಘಾಟಿ ಮತ್ತೆ ಬಸ್  ಸಂಚಾರಕ್ಕೆ ಮುಕ್ತ: ಲಾರಿ ಸಹಿತ ಘನ ವಾಹನಗಳಿಗೆ ನಿಷೇಧ

30/07/2022, 11:04

ಕಾರ್ಕಳ(reporterkarnataka.com): ಅಗಸ್ಟ್ 1 ರಿಂದ ಅಗುಂಬೆ ಘಾಟಿಯಲ್ಲಿ ಬಸ್  ಹಾಗೂ ಲಘು ವಾಹನಗಳಿಗೆ ಸಂಚಾರಕ್ಕೆ ಮುಕ್ತವಾಗಲಿದೆ. 

ಮಲ್ಪೆ ಮೊಣಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಅಗುಂಬೆ  ಘಾಟಿಯ11ನೇ ತಿರುವಿನಲ್ಲಿ ಕುಸಿತ ಉಂಟಾಗಿತ್ತು. ಜೊತೆಗೆ ರಸ್ತೆಯ ತಡೆಗೋಡೆಯು ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳು   ಜುಲೈ10 ರಂದು ಸಂಚಾರಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದರು. ಜುಲೈ13ರಂದು ಲಘು ವಾಹನಗಳ ಪ್ರಯಾಣಕ್ಕೆ ಅನುವು ಮಾಡಲಾಗಿತ್ತು. ಅಗಸ್ಟ್ 1 ರಿಂದ ಸಾರ್ವಜನಿಕ ರ ಕೋರಿಕೆಯಂತೆ  ಬಸ್ ಹಾಗೂ  ಲಘು ವಾಹನಗಳಿಗೆ ಮುಕ್ತವಾಗಿ ಸಂಚರಿಸಬಹುದಾಗಿದೆ. ಅದರೆ ಲಾರಿ ಟಿಪ್ಪರ್ ಸೇರಿದಂತೆ ಘನ ವಾಹನಗಳಿಗೆ  ಅಗಸ್ಟ್ 30 ರ ವರೆಗೆ ನಿಷೇಧ ಹೇರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು