9:29 AM Tuesday13 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಕಾರ್ಕಳ: ಬೈಕ್- ಪಿಕ್ ಅಪ್ ಡಿಕ್ಕಿ; ಸವಾರ ಭುವನೇಂದ್ರ ಕಾಲೇಜು ವಿದ್ಯಾರ್ಥಿ ದಾರುಣ ಸಾವು

30/07/2022, 20:50

ಕಾರ್ಕಳ(reporterkarnataka.com):  ಬೈಕ್ ಮತ್ತು ಪಿಕ್ ಅಪ್ ಡಿಕ್ಕಿ ಹೊಡೆದ ಪರಿಣಾಮ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮುರತ್ತಂಗಡಿ ಬಳಿ ನಡೆದಿದೆ. 


ಮೆನನ್  (20 )ಮೃತಪಟ್ಟ ವಿದ್ಯಾರ್ಥಿ.ಕಾರ್ಕಳದಿಂದ  ಬೆಳ್ವಾಯಿ ಕಡೆಗೆ ಸಾಗುತ್ತಿದ್ದ ಪಿಕ್ ಅಪ್ ಗೆ ಎದುರಿನಿಂದ ಬರುತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರ ನೆಲಕ್ಕೆಸೆಯಲ್ಪಟ್ಟಿದ್ದು , ತೀವ್ರ  ಗಾಯಗೊಂಡು ಖಾಸಗಿ ಆಸ್ಪತ್ರೆ ಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. 

ರೆಂಜಾಳದ ಮೆನನ್ ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಸಿಎ ವ್ಯಾಸಂಗ ಮಾಡುತಿದ್ದರು ಎನ್ನಲಾಗಿದೆ.

ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು