7:07 AM Monday16 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್: 2 ಕಾರುಗಳ ಮುಖಾಮುಖಿ ಡಿಕ್ಕಿ; ಹಲವರಿಗೆ ಸಣ್ಣಪುಟ್ಟ ಗಾಯ

31/07/2022, 19:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಬಣಕಲ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಘಾಟ್ ನಲ್ಲಿ ಎರಡು ಕಾರುಗಳ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನದಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 


ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು