ಇತ್ತೀಚಿನ ಸುದ್ದಿ
ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ಮನೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭೇಟಿ
01/08/2022, 11:07
ಬೆಳ್ಳಾರೆ(reporterkarnataka.com):
ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಅವರ ಮನೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೋಮವಾರ ಭೇಟಿ ನೀಡಿ ಸಾಂತ್ವನ ಹೇಳಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ , ಎಂ.ಬಿ. ಸದಾಶಿವ ಮುಂತಾದವರು ಉಪಸ್ಥಿತರಿದ್ದರು