5:47 PM Thursday8 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

2 ವರ್ಷಗಳ ಬಳಿಕ ದೇಶದ ಎಲ್ಲ ಪ್ಯಾಸೆಂಜರ್ ರೈಲು ಪುನಾರಾರಂಭ: 500 ರೈಲು ಮತ್ತೆ ಸಂಚಾರ

01/08/2022, 11:15

ಹೊಸದಿಲ್ಲಿ(reporterkarnataka.com) : ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ನಿಲ್ಲಿಸಲಾಗಿದ್ದ 500 ರೈಲುಗಳ  ಸಂಚಾರವನ್ನು ಮತ್ತೆ ಪುನಾರಾರಂಭಿಸಲಿದೆ. ರೈಲ್ವೆ ಇಲಾಖೆ ಆ ಮೂಲಕ 2 ವರ್ಷಗಳ ನಂತರದಲ್ಲಿ ಎಲ್ಲ ರೈಲು ಸೇವೆಗಳನ್ನು ನೀಡಲಾಗುತ್ತಿದೆ.

ಕೋವಿಡ್ -19 ಪಿಡುಗಿಗೂ ಮೊದಲು ದೇಶದಲ್ಲಿ ಒಟ್ಟು 2,800 ಪ್ಯಾಸೆಂಜರ್ ರೈಲುಗಳು ಸೇವೆ ಒದಗಿಸುತ್ತಿದ್ದವು. ಈ ಪೈಕಿ ಪ್ರಸ್ತುತ 2300 ರೈಲುಗಳು ಮಾತ್ರ ಸೇವೆಯಲ್ಲಿವೆ. ಮುಂದಿನ ಎರಡು ವಾರಗಳಲ್ಲಿ ಇನ್ನುಳಿದ 500 ರೈಲುಗಳು ಕಾರ್ಯಾಚರಣೆಯನ್ನು ಪುನರಾರಂಭಿಸಲಿವೆ. ಈ 500 ರೈಲುಗಳಲ್ಲಿ 100 ಎಕ್ಸ್‌ಪ್ರೆಸ್ ರೈಲುಗಳಾದರೆ, 400 ಇಂಟರ್-ಸಿಟಿ ಪ್ಯಾಸೆಂಜರ್ ರೈಲುಗಳಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು