11:55 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ದನ ಕಟ್ಟುವ ವಿಷಯದಲ್ಲಿ ಪುತ್ರನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಿತ: ಮಗ ಆಸ್ಪತ್ರೆಗೆ, ಅಪ್ಪ ಜೈಲಿಗೆ

22/06/2021, 18:15

ಮಂಗಳೂರು(reporterkarnataka news): ಕ್ಷುಲ್ಲಕ ವಿಷಯಕ್ಕೆ ತಂದೆ-ಮಗನ ನಡುವೆ ಉಂಟಾದ ಜಗಳ ತಾರಕಕ್ಕೇರಿ ಸ್ವಂತ ಅಪ್ಪನೇ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಭಯಾನಕ ಘಟನೆ ನಗರದ ಹೊರವಲಯದ ಜಪ್ಪಿನಮೊಗರು ಕೊಪ್ಪರಿಗೆ ಗುತ್ತು ಎಂಬಲ್ಲಿ ನಡೆದಿದೆ.

ತಂದೆ ವಿಶ್ವನಾಥ ಶೆಟ್ಟಿ ಹಾಗೂ ಅವರ ಪುತ್ರ ಸಾಮಿತ್ವ ಶೆಟ್ಟಿ ಅವರೊಳಗೆ ದನ ಕಟ್ಟುವ ವಿಷಯದಲ್ಲಿ ಮಾತಿಗೆ ಮಾತು ಬೆಳೆದಿತ್ತು. ಇದರಿಂದ ಕ್ರೋಧಗೊಂಡ ವಿಶ್ವನಾಥ ಶೆಟ್ಟಿ ಅವರು ಮಗನ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದರು ಎನ್ನಲಾಗಿದೆ. ಸುಟ್ಟಗಾಯದೊಂದಿಗೆ ಪುತ್ರ ಆಸ್ಪತ್ರೆ ಸೇರಿದರೆ, ಅಪ್ಪ ವಿಶ್ವನಾಥ ಶೆಟ್ಟಿ ಜೈಲುಪಾಲಾಗಿದ್ದಾರೆ. ಕಂಕನಾಡಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು