11:15 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು ವೆಂಕಟರಮಣ ದೇವಸ್ಥಾನದಲ್ಲಿ  ಲೋಕಕಲ್ಯಾಣಾರ್ಥ ಸುಂದರಕಾಂಡ ಹವನ

01/08/2022, 18:12

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com) : ನಗರದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭಕೃತ ನಾಮ ಸಂವತ್ಸರದ ಚಾತುರ್ಮಾಸವು ಪ್ರಾರಂಭಗೊಂಡಿದ್ದು ಲೋಕಕಲ್ಯಾಣಾರ್ಥ ಮೂರೂ ದಿನಗಳ ಪರ್ಯಂತ  ಶ್ರೀ ದೇವಳದಲ್ಲಿ ಸುಂದರಕಾಂಡ ಹವನವು ನಡೆಯಿತು.

ಇಂದು ಶ್ರೀಗಳವರ ಅಮೃತ ಹಸ್ತಗಳಿಂದ ಮಹಾ ಪೂರ್ಣಾಹುತಿ ಜರಗಿತು. ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಕಿರಣ್ ಪೈ , ಸತೀಶ್ ಪ್ರಭು , ಗಣೇಶ್ ಕಾಮತ್ , ಜಗನ್ನಾಥ್ ಕಾಮತ್, ಪಂಡಿತ್ ನರಸಿಂಹ ಆಚಾರ್ಯ ,  ಚಾತುರ್ಮಾಸ  ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್, ಕೋಶಾಧಿಕಾರಿ ಬಿ. ಆರ್. ಭಟ್  ಹಾಗೂ ನೂರಾರು ಭಜಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು