6:56 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಮಂಗಳೂರು ಭೇಟಿ ಮುಗಿಸಿ ಹಿಂತಿರುಗುತ್ತಿದ್ದ  ಮಾಜಿ ಸಿಎಂ ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತ: 3 ಮಂದಿಗೆ ಗಾಯ

02/08/2022, 10:51

ತುಮಕೂರು(reporterkarnataka.com): ಮಂಗಳೂರು ಭೇಟಿ ಮುಗಿಸಿ ಹಿಂತಿರುಗುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿ 3 ಮಂದಿ ಪೊಲೀಸ್​ ಸಿಬ್ಬಂದಿ ಗಾಯಗೊಂಡಿದ್ದಾರೆ.

ಕುಣಿಗಲ್ ಸಮೀಪದ ತಿಪ್ಪೂರು ಗೇಟ್ ಬಳಿ ಸೋಮವಾರ ತಡರಾತ್ರಿ ಸುಮಾರು 1 ಗಂಟೆ ವೇಳೆಗೆ ಘಟನೆ ನಡೆದಿದೆ. ಬೆಂಗಾವಲು ವಾಹನ ರಸ್ತೆಯ ತಡೆಗೋಡೆಗೆ ಗುದ್ದಿ ರಸ್ತೆಯಿಂದಾಚೆಗೆ ನುಗ್ಗಿದೆ. ಪರಿಣಾಮ ವಾಹನದಲ್ಲಿದ್ದ 5 ಮಂದಿಯಲ್ಲಿ ಮೂವರಿಗೆ ಗಾಯಗಳಾಗಿವೆ.

ಗಾಯಗೊಂಡ ಪೊಲೀಸ್ ಸಿಬ್ಬಂದಿಗಳನ್ನು ಮಹೇಶ್, ಮಂಜುನಾಥ್ ಹಾಗೂ ಆನಂದ್ ಹರೀಶ್​ ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು