10:29 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಸೂಡಾದ ಕ್ರಷರ್ ನಲ್ಲಿ ಕಂದಕಕ್ಕೆ ಟಿಪ್ಪರ್ ಲಾಗ: ಚಾಲಕ ದಾರುಣ ಸಾವು

04/08/2022, 12:01

ಕಾರ್ಕಳ(reporterkarnataka.com):
ಕ್ರಷರ್ ನಲ್ಲಿ ಟಿಪ್ಪರ್  ಹಿಂದಕ್ಕೆ ತೆಗೆಯುವ  ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಚಾಲಕ ಸಾವನ್ನಪ್ಪಿದ ಘಟನೆ ಸೂಡ ಗ್ರಾಮದಲ್ಲಿ ನಡೆದಿದೆ.

ಮಹಮ್ಮದ್ ಆಸಿಫ್ (25)ಮೃತ ಚಾಲಕ.  ಸೂಡ ಗ್ರಾಮದಲ್ಲಿ ಕಾರ್ಯಾಚರಿಸುತ್ತಿರುವ ಕ್ರಷರ್ ಸಮೀಪದಲ್ಲಿ  ಹಿಂದಕ್ಕೆ  ಲಾರಿ ಹಿಂದಕ್ಕೆ ತೆಗೆಯುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಆಳಕ್ಕೆ

ಬಿದ್ದ ಪರಿಣಾಮ ಟಿಪ್ಪರ್ ಚಾಲಕ ಸಾವನ್ನಪ್ಪಿದಾನೆ.. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು