10:39 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕೊರೊನಾ 3ನೇ ಅಲೆ ಭೀತಿ: 18 ವರ್ಷ ಕೆಳಗಿನ ಮಕ್ಕಳಿಗೆ ಅಂಗಡಿ, ವಾಣಿಜ್ಯ ಕೇಂದ್ರಗಳ ಪ್ರವೇಶಕ್ಕೆ ನಿರ್ಬಂಧ

22/06/2021, 20:52

ಮಂಗಳೂರು(reporterkarnataka news): ಕೊರೊನಾ 3ನೇ ಅಲೆ ಮಕ್ಕಳನ್ನು ಹೆಚ್ಚಾಗಿ ಬಾಧಿಸಲಿದೆ ಎಂಬ ಹಿನ್ನೆಲೆಯಲ್ಲಿ ಮಕ್ಕಳಿಗೆ ಅಂಗಡಿ ಮುಂಗಟ್ಟು ಮತ್ತು ಇತರ ವಾಣಿಜ್ಯ ಕಟ್ಟಡಗಳಿಗೆ ಹೋಗುವುದನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಬಂಧಿಸಿದೆ.

18 ವರ್ಷ ಕೆಳಗಿನ ಮಕ್ಕಳನ್ನು ಹೆತ್ತವರು ಅಥವಾ ಪೋಷಕರು ತಮ್ಮ ಜತೆ ಅಂಗಡಿ ಮುಂಗಟ್ಟು ಅಥವಾ ಇನ್ನಿತರ ವಾಣಿಜ್ಯ ಕೇಂದ್ರಗಳಿಗೆ ಕರೆದುಕೊಂಡು ಹೋಗುವುದಕ್ಕೆ ನಿರ್ಬಂಧ ಹೇರಲಾಗಿದೆ. ಜತೆಗೆ ಧಾರ್ಮಿಕ ಕೇಂದ್ರಗಳಿಗೆ ನಿಷೇಧ ಹಾಕಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು