9:01 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸಿದ್ದಾಪುರ: ಜೀವನದಲ್ಲಿ ಜಿಗುಪ್ಸೆಗೊಂಡು  ರುದ್ರಭೂಮಿಯಲ್ಲೇ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

04/08/2022, 12:46

ಸಿದ್ದಾಪುರ(reporterkarnataka.com):
ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ  ಸಿದ್ದಾಪುರ  ಹಿಂದೂ ರುದ್ರಭೂಮಿ ಬಳಿ ನಡೆದಿದೆ.

ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಿವಾಸಿ ವಿಜಯ ಕಾಂಬ್ಳೆ(33) ಎಂದು ಗುರುತಿಸಲಾಗಿದೆ. ಇವರು ವಿಪರೀತ  ಶರಾಬು ಕುಡಿಯುವ  ಚಟ ಹೊಂದಿದ್ದು, ಊರಿನಲ್ಲಿ ಸರಿಯಾದ ಕೆಲಸ ಇಲ್ಲದೆ ಕಾರಣ ಬೇರೆ ಊರುಗಳಿಗೆ ಹೋಗಿ ಕೆಲಸ ಮಾಡುತ್ತಿದ್ದರು. ತನಗಿರುವ ಕುಡಿತದ ಚಟದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಜುಲೈ 1ರಂದು ಸಿದ್ದಾಪುರ ಹಿಂದೂ  ರುದ್ರ ಭೂಮಿ ಬಳಿಯ ಕಟ್ಟಡದಲ್ಲಿ ನೇಣುಬಿ ಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು