3:58 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕೆಲವೇ ತಾಸುಗಳಲ್ಲಿ ಎಡಿಜಿಪಿ ಆದೇಶ ವಾಪಸ್: ದ್ವಿಚಕ್ರ ವಾಹನ ಹಿಂಬದಿ ಸವಾರಿಗೆ ನೋ ಪ್ರಾಬ್ಲೆಂ!

04/08/2022, 17:45

ಮಂಗಳೂರು(reporterkarnataka.com):  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ವಿದ್ಯಮಾನಗಳ ಹಿನ್ನೆಲೆಯಲ್ಲಿ ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ವಿಧಿಸಲಾದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ನಿರ್ಬಂಧವನ್ನು ವಾಪಸ್ ಪಡೆಯಲಾಗಿದೆ.

ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ನಿರ್ಬಂಧ ವಿಧಿಸಿ ಎಡಿಜಿಪಿ ಅಲೋಕ್ ಕುಮಾರ್ ಕೆಲವು ತಾಸುಗಳ ಹಿಂದೆ ಆದೇಶ ಹೊರಡಿಸಿದ್ದರು.

ಜಿಲ್ಲೆಯಲ್ಲಿ ಹೊಸ ನಿಯಮ ಜಾರಿಯಾಗಲಿದ್ದು ಕೆಲವು ಬಾರಿ ಹಿಂಬದಿ ಸವಾರರಿಂದ ತೊಂದರೆ ಉಂಟಾಗುವ ಸಾಧ್ಯತೆ ಇರುವ ಕಾರಣಕ್ಕೆ 1 ವಾರ ನಿಯಮ ಅನುಷ್ಠಾನವಾಗಲಿದೆ ಎಂದು ಅಲೋಕ್ ಕುಮಾರ್ ಹೇಳಿದ್ದರು. ಇದರಲ್ಲಿ 18 ವರ್ಷದೊಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ರಿಯಾಯಿತಿ ನೀಡಲಾಗಿತ್ತು. 

ಆದರೆ ಇದೀಗ ಒಟ್ಟಾರೆ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು