1:12 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ…

ಇತ್ತೀಚಿನ ಸುದ್ದಿ

ಬಿಲ್ಡಿಂಗ್ ಸ್ಚೋನ್ ಮತ್ತು ಕ್ರಷರ್ ನಿಯಮಗಳ ಸರಳೀಕರಣ: ಗಣಿ ಮತ್ತು ಭೂವಿಜ್ಞಾನ ಸಚಿವರ ಜತೆ ಶಾಸಕ ಕಾಮತ್ ಸಭೆ

04/08/2022, 21:22

ಬೆಂಗಳೂರು(reporterkarnataka.com):ರಾಜ್ಯದಲ್ಲಿ ಬಿಲ್ಡಿಂಗ್ ಸ್ಚೋನ್ ಮತ್ತು ಕ್ರಷರ್ ನಿಯಮಗಳನ್ನು ಸರಳೀಕರಣಗೊಳಿಸುವ ಕುರಿತು ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವರಾದ ಆಚಾರ್ ಹಾಲಪ್ಪ ಬಸಪ್ಪ ಅವರ ನೇತೃತ್ವದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಿತು‌. 

ಸಭೆಯಲ್ಲಿ ಕ್ರಷರ್ ಹಾಗೂ ಬಿಲ್ಡಿಂಗ್ ಸ್ಟೋನ್ ಗಳ ಲಭ್ಯತೆಯ ಕುರಿತಂತೆ ನಿಯಮಾವಳಿಗಳನ್ನು ಸರಳೀಕರಣಗೊಳಿಸಿ ಸಚಿವ ಸಂಪುಟಕ್ಕೆ ಶಿಫಾರಸು ಮಾಡುವ‌ ಕುರಿತು ಚರ್ಚೆ ನಡೆಯಿತು‌. 

ಸಭೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕ ರಮೇಶ್ ಟಿ.ಎಸ್, ಜಂಟಿ ನಿರ್ದೇಶಕರಾದ ಲಕ್ಷ್ಮಮ್ಮ, ರಾಜ್ಯ ಕ್ವಾರಿ ಮಾಲಕರ ಸಂಘದ ಅದ್ಯಕ್ಷರಾದ ರವೀಂದ್ರ ಶೆಟ್ಟಿ ಕಾರ್ಕಳ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕ್ವಾರಿ ಮಾಲಕರ ಸಂಘದ ಅಧ್ಯಕ್ಷರಾದ ಮನೋಜ್ ಶೆಟ್ಟಿ, ರಾಜ್ಯದ ಮತ್ತು ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು