9:45 PM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಬೆಳ್ಮಣ್: ಮನೆಯ ಶೆಡ್ ನಲ್ಲಿ ಇಟ್ಟಿದ್ದ ಸ್ಕೂಟರ್ ಕಳವು; ಕೇಸು ದಾಖಲು

05/08/2022, 12:12

ಸಾಂದರ್ಭಿಕ ಚಿತ್ರ
ಕಾರ್ಕಳ(reporterkarnataka.com):
ಮನೆಯ ಶೆಡ್ ನಲ್ಲಿ ಇಟ್ಟಿದ್ದ ಸ್ಕೂಟರ್ ಅನ್ನು ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದಲ್ಲಿ ನಡೆದಿದೆ.

ಬೆಳ್ಮಣ್ ನಿವಾಸಿ ಸತ್ಯನಾರಾಯಣ ಭಟ್ ಅವರು ತನ್ನ ಸ್ಕೂಟರ್ ಅನ್ನು ಎಂದಿನಂತೆ ಮನೆಯ ಶೆಡ್ ನಲ್ಲಿ ಇಟ್ಟಿದ್ದರು. ಆದರೆ, ಬೆಳಿಗ್ಗೆ ಎದ್ದು ನೋಡುವಾಗ HONDA ACTIVE ಸ್ಕೂಟರ್ ನಿಲ್ಲಿಸಿದ ಜಾಗದಲ್ಲಿ ಇರಲಿಲ್ಲ. ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು, ಕಳವಾದ ಸ್ಕೂಟರಿನ ಮೌಲ್ಯ 30ಸಾವಿರ ರೂ. ಆಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು