2:57 PM Sunday16 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಇಂದಿರಾ ಗಾಂಧಿಗೆ ರಾಜಕೀಯ ಪುನರ್ಜನ್ಮ ನೀಡಿದ ಚಿಕ್ಕಮಗಳೂರಿನಿಂದಲೇ ಸ್ಪರ್ಧಿಸುವಂತೆ ಸಿದ್ದರಾಮಯ್ಯಗೆ ಒತ್ತಾಯ

05/08/2022, 12:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಿಸಾನ್ ಕಾಂಗ್ರೆಸ್ ನಿಂದ ಒತ್ತಾಯ ಮಾಡಲಾಗಿದೆ.

ಇಂದಿರಾ ಗಾಂಧಿ ಅವರಿಗೆ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರ ರಾಜಕೀಯ ಪುನರ್ಜನ್ಮ ನೀಡಿದೆ.

ಇಂದಿರಾ ಗಾಂಧಿ ಅವರಿಗೆ ರಾಜಕೀಯ ಪುನರ್ಜನ್ಮ ನೀಡಿದ ಚಿಕ್ಕಮಗಳೂರಿನಿಂದಲೇ ಸ್ಪರ್ಧಿಸುವಂತೆ ಮನವಿ ಮಾಡಲಾಗಿದೆ

ಬಿಜೆಪಿ ಭದ್ರ ಕೋಟೆಯಾಗಿರುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು 4 ಬಾರಿ ಶಾಸಕರಾಗಿ ಆಯ್ಕೆ‌ಯಾಗಿದ್ದಾರೆ. ಇದೀಗ ಮಾಜಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ಮಾಡುವಂತೆ ಕಿಸಾನ್ ಕಾಂಗ್ರೆಸ್ ಒತ್ತಡ ಹೇರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು