10:49 AM Monday24 - August 2026
ಬ್ರೇಕಿಂಗ್ ನ್ಯೂಸ್
ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು

ಇತ್ತೀಚಿನ ಸುದ್ದಿ

ಬೈಕಿಗೆ ಗುದ್ದಿ ಮನೆಗೆ ನುಗ್ಗಿದ ಕಾರು: ಸವಾರ ಗಂಭೀರ; ಮನೆ ಮಂದಿ ಸ್ವಲ್ಪದರಲ್ಲೇ ಅಪಾಯದಿಂದ ಪಾರು

05/08/2022, 19:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೈಕಿಗೆ ಗುದ್ದಿ ಮನೆಗೆ ನುಗ್ಗಿದ ರಿಟ್ಜ್ ಕಾರೊಂದು ಮನೆಯೊಂದಕ್ಕೆ ನುಗ್ಗಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಶಾಂತಿಪುರ ಬಳಿ ಶುಕ್ರವಾರ ನಡೆದಿದೆ.


ರಾಜ್ಯ ಹೆದ್ದಾರಿ 27ರಲ್ಲಿ ನಡೆದ ಈ ಅವಘಡದಲ್ಲಿ ಪಲ್ಸರ್ ಬೈಕ್ ಚಾಲಕನಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಾರು ನುಗ್ಗಿದ  ರಭಸಕ್ಕೆ ಮನೆಯ ಮುಂಭಾಗದ ಗೋಡೆ ಕುಸಿದಿದೆ. ಮನೆಯವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು