9:09 AM Sunday23 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಕಳಸ: ಗುಡ್ಡ ಕುಸಿತ ಆಯ್ತು, ಇದೀಗ ಭತ್ತದ ಗದ್ದೆ ಕುಸಿತ!: 60 ಅಡಿಯಷ್ಟು ಕಂದಕ!; ರೈತರಲ್ಲಿ ಆತಂಕ

06/08/2022, 17:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಲ್ಲಿ ಮಳೆಯ ಅಬ್ಬರ ಮುಂದುವರಿಸಿದ್ದು,ಭತ್ತದ ಗದ್ದೆಯಲ್ಲಿ ಭೂ ಕುಸಿತ ಉಂಟಾದ ಘಟನೆ ಜಿಲ್ಲೆಯ ಕಳಸ ತಾಲೂಕಿನ ನೆಲ್ಲಿಬೀಡು ಗ್ರಾಮದಲ್ಲಿ ನಡೆದಿದೆ.


ನಾಟಿಗೆ ಸಜ್ಜಾಗಿದ್ದ ಭತ್ತದ ಗದ್ದೆಯಲ್ಲಿ ಭೂಕುಸಿತ ಉಂಟಾಗಿದೆ. ಭತ್ತದ ಗದ್ದೆಯಲ್ಲಿ ಭೂ ಕುಸಿತವಾದ ಹಿನ್ನೆಲೆ ಕೃಷಿಕರು ಆತಂಕಗೊಂಡಿದ್ದಾರೆ. ಮನೋಜ್ ಎಂಬುವರಿಗೆ ಸೇರಿದ ಭತ್ತದ ಗದ್ದೆಯಲ್ಲಿ ಭೂ ಕುಸಿತ ಉಂಟಾಗಿದೆ. ಭತ್ತದ ಗದ್ದೆ ಮಧ್ಯೆಭಾಗದಲ್ಲಿ‌ 60ರಿಂದ 70 ಅಡಿ ಭೂಕುಸಿತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು