6:12 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಸಿಎಂ ಬದಲಾಗೊಲ್ಲ, ನಾನೇನು ಸಿಎಂ ಆಗೊಲ್ಲ; ಇದೆಲ್ಲ ಗಾಳಿ ಸುದ್ದಿ: ಸಚಿವ ಗೋವಿಂದ ಕಾರಜೋಳ

08/08/2022, 11:46

ವಿಜಯಪುರ(reporterkarnataka.com): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲ್ಲ, ನಾನೇನು ಸಿಎಂ ಆಗೊಲ್ಲ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.

ವಿಜಯಪುರ ತಾಲೂಕಿನ ನಾಗಠಾಣದಲ್ಲಿ ಬಸ್ ತಂಗುದಾಣ ಉದ್ಘಾಟಿಸಿದ ಬಳಿಕ ಅವರು ಮಾಧ್ಯಮ ಜತೆ ಮಾತನಾಡಿದರು.

ಸಿಎಂ ಬದಲಾಗುತ್ತಾರೆ.  ನಾನು ಹೊಸ ಸಿಎಂ ಆಗುತ್ತೇನೆ ಎನ್ನುವುದು ಊಹಾಪೋಹ. ಗಾಳಿ ಸುದ್ದಿಗಳಿಗೆ ಬಹಳ ಬೆಲೆ ಕೊಡಬಾರದು. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗಲ್ಲ. ಅಲ್ಲದೇ, ನಾನೇನು ಸಿಎಂ ಆಗಲ್ಲ, ಇವೆಲ್ಲವೂ ಗಾಳಿ ಸುದ್ದಿ ಆಗಿದೆ ಎಂದರು.

ನಮ್ಮ ಇಲಾಖೆ ಕೆಲಸ ಕಾರ್ಯಗಳಿಗಾಗಿ ದೆಹಲಿಗೆ ಹೋಗಿದ್ದೇನೆ. ನನ್ನ ಜತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಬಂದಿದ್ದರು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು