6:48 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಶಾಸಕ ಜಮೀರ್ ಅಹಮದ್ ವಿದೇಶಿ ಹೂಡಿಕೆ ಮೇಲೆ ಎಸಿಬಿ ಕಣ್ಣು?: ಕರೆನ್ಸಿ ಕನ್ವರ್ಟ್‌ ವರದಿ ನೀಡಲು ಸೂಚನೆ?

09/08/2022, 14:13

ಬೆಂಗಳೂರು(reporterkarnataka.com):  ಕಾಂಗ್ರೆಸ್ ಶಾಸಕ ಜಮೀರ್‌ ಅಹಮದ್‌ ಖಾನ್‌ ಅವರ ಬೆನ್ನು ಹತ್ತಿದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಸದ್ಯ ಅವರ ಬಿಡುವ ಲಕ್ಷಣ ಕಂಡು ಬರುತ್ತಿಲ್ಲ. ಈಗಾಗಲೇ ದಾಳಿ ನಡೆಸಿರುವ ಎಸಿಬಿ ಜಮೀರ್ ಅವರ ವಿದೇಶಿ ಹೂಡಿಕೆ ಮೇಲೆ ಕಣ್ಣಿಟ್ಟಿದೆ.

ಈ ಹಿಂದೆ ಜಮೀರ್ ಅವರ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸಿದ.ಎಸಿಬಿ ಅಧಿಕಾರಿಗಳು, ಈಗ ಅವರ ವಿದೇಶಿ ಹೂಡಿಕೆಯನ್ನು ಕೆದಕಲು ಪ್ರಯತ್ನಿಸುತ್ತಿದೆ.

ಜಮೀರ್‌ ವಿದೇಶಗಳಲ್ಲಿ ಹೂಡಿಕೆ ಮಾಡಿರುವ ಬಗ್ಗೆ ಎಸಿಬಿಗೆ ಸುಳಿವು ಸಿಕ್ಕಿದ್ದು, ಇದರ ಬೆನ್ನಲ್ಲೇ ವಿದೇಶಿ ಪ್ರಯಾಣ, ವಿದೇಶದಲ್ಲಿ ಮಾಡಿರುವ ಖರ್ಚು, ಪಾಸ್‌ಪೋರ್ಟ್‌, ವಿದೇಶಕ್ಕೆ ಹೋಗುವ ಮುನ್ನ ಕರೆನ್ಸಿ ಕನ್ವರ್ಟ್‌ ಮಾಡಿರುವ ವರದಿ ನೀಡುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ವಿದೇಶಕ್ಕೆ ಹೋದ ಸಂದರ್ಭದಲ್ಲಿ ಅಲ್ಲಿ ಬಳಕೆ ಮಾಡಿದ್ದ ಹಣದ ಮೂಲಗಳನ್ನು ತಿಳಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು