4:36 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಎನ್.ಆರ್.ಪುರ: ಹಳ್ಳದಲ್ಲಿ ಕೊಚ್ಚಿ ಹೋದ ಕಾರು; ಸಂಬಂಧಿಕರ ಮನೆಗೆ ಶ್ರಾವಣಕ್ಕೆ ಬಂದ ವ್ಯಕ್ತಿ ದಾರುಣ ಸಾವು

09/08/2022, 17:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಂಬಂಧಿಕರ ಮನೆಗೆ ಶ್ರಾವಣಕ್ಕೆ ಹೋಗುವಾಗ 

ಹಳ್ಳದಲ್ಲಿ ಕಾರು ಕೊಚ್ಚಿ ಹೋಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಸಾತ್ಕೊಳದಲ್ಲಿ ನಡೆದಿದೆ. 


ಮೃತರನ್ನು ದುರ್ದೈವಿಯನ್ನು ಪ್ರಸನ್ನ (51) ಎಂದು ಗುರುತಿಸಲಾಗಿದೆ. ಅರಿಶಿಣಗೆರೆ ಪ್ರಸನ್ನ ಅವರು ಕಾರಿನ ಸಮೇತ ಹಳ್ಳಕ್ಕೆ ಬಿದ್ದಿದ್ದರು. ಜಿಲ್ಲೆಯಲ್ಲಿ ಕಾರು ಕೊಚ್ಚಿ ಹೋದ ಎರಡನೇ ಪ್ರಕರಣ
ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು