1:31 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಮೆರಿಕ ಮಾಜಿ ಆಧ್ಯಕ್ಷ ಟ್ರಂಪ್ ನಿವಾಸಕ್ಕೆ ಎಫ್‌ಬಿಐ ಅಧಿಕಾರಿಗಳ ದಿಢೀರ್ ದಾಳಿ: ಗೌಪ್ಯ ದಾಖಲೆಗಳಿಗಾಗಿ ಶೋಧ

09/08/2022, 19:09

ವಾಷಿಂಗ್ಟನ್(reporterkarnataka.com): ಅಮೆರಿಕ‌ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮನೆಗೆ ಎಫ್ ಬಿಐ ( ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್) ದಾಳಿ ನಡೆಸಿದೆ. ತಮ್ಮ ಅಧಿಕಾರಾವಧಿಯ ಬಳಿಕವೂ ಟ್ರಂಪ್ ಕೆಲವೊಂದು ಗೌಪ್ಯ ದಾಖಲೆಗಳನ್ನು ತನ್ನ ಬಳಿ ಇಟ್ಟುಕೊಂಡಿದ್ದಾರೆ ಎಂಬ ಶಂಕೆಯ ಮೇಲೆ ಈ ದಾಳಿ ನಡೆದಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಭದ್ರತಾ ಪಡೆ ಟ್ರಂಪ್ ಮನೆಯನ್ನು ಸುತ್ತುವರಿದಿದ್ದು, ಶೋಧ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

ದಾಳಿಗೆ ಪ್ರತಿಕ್ರಿಯಿಸಿರುವ ಟ್ರಂಪ್, ದೇಶದಲ್ಲಿ ಕರಾಳ ಸಮಯವೊಂದು ನಡೆಯುತ್ತಿದೆ ಎಂದಿದ್ದಾರೆ. ಇನ್ನು ಈ ದಾಳಿಯ ಬಗ್ಗೆ ವಿವರ ನೀಡಲು ಪೊಲೀಸ್ ಅಧಿಕಾರಿಗಳು ನಿರಾಕರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು