10:52 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಪುಂಜಾಲಕಟ್ಟೆ; ಅಪ್ರಾಪ್ತ ವಯಸ್ಸಿನ ಪುತ್ರನನ್ನು ಕತ್ತಿಯಿಂದ ಕಡಿದು ಕೊಂದ ತಂದೆ; ಕೊನೆಗೆ ತಾನೂ ಆತ್ಮಹತ್ಯೆಗೆ ಶರಣು

23/06/2021, 18:35

ಬೆಳ್ತಂಗಡಿ(reporterkarnataka news): ಮಂಗಳೂರಿನ ಹೊರವಲಯದ ಜಪ್ಪಿನಮೊಗರು ಬಳಿ ತಂದೆಯೊಬ್ಬರು ತನ್ನ ಪುತ್ರನಿಗೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಘಟನೆಯ ಬೆನ್ನಲ್ಲೇ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಿಂದ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ. ಸ್ವಂತ ತಂದೆಯೇ ಅಪ್ರಾಪ್ತ ವಯಸ್ಸಿನ ಮಗನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ, ತಾನು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಪೂಂಜಾಲಕಟ್ಟೆಯ ನಿವಾಸಿ ಬಾಬು ನಾಯ್ಕ್ (58) ತನ್ನ 17ರ ಹರೆಯದ  ಮಗ ಸಾತ್ವಿಕ್ ನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಬು ನಾಯ್ಕ್ ನ ಪತ್ನಿ ಗೇರು ಬೀಜ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. 

ತಂದೆ ಕುಡಿದು ಬರುತ್ತಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು