1:12 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ದೇವಾಲಯಗಳ ನಿರ್ಮಾಣದಿಂದ ಮಾನಸಿಕ ಶಾಂತಿ, ನೆಮ್ಮದಿ ಸಾಧ್ಯ: ಶಾಸಕ ಸುರೇಶ ಗೌಡ

23/06/2021, 18:38

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ದೇವಾಲಯಗಳ ನಿರ್ಮಾಣದಿಂದ ಸಮಾಜದಲ್ಲಿ ಹಾಗೂ ಜೀವನದ ಉತ್ಸಾಹದ ಮನಶಾಂತಿ ದೊರಕಲು ಸಾಧ್ಯವೆಂದು ಶಾಸಕ ಸುರೇಶ ಗೌಡ ಹೇಳಿದರು .

ಅವರು ಬುಧವಾರ ನಾಗಮಂಗಲ ತಾಲೂಕಿನ ಸಂಕನಹಳ್ಳಿ ಬಸವೇಶ್ವರನಗರ ಬಳಿ ನೂತನವಾಗಿ ನಿರ್ಮಾಣ ಮಾಡಲಿರುವ ಬಸವೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಜೀವನದಲ್ಲಿ ದೇವಾಲಯಗಳ ನಿರ್ಮಾಣದಿಂದ ಉತ್ಸಾಹ ಹಾಗೂ ಮನಶ್ಯಾಂತಿ ದೊರಕುವುದರಲ್ಲಿ ಸಂದೇಹವಿಲ್ಲ. ಇದರಿಂದ ಬದುಕಿನಲ್ಲಿ ಸಾಧನೆ ಮಾಡುವ ಹಂಬಲ ಹಲವರಲ್ಲಿ ಕಾಣಿಸಿಕೊಳ್ಳುತ್ತದೆ. ಇಂತಹ ಕಾರ್ಯಗಳು ಹೆಚ್ಚಾಗಿ ಬೆಳೆಯಲಿ ಎಂದು ತಿಳಿಸಿದರು. 

ಇದೇ ಸಂದರ್ಭದಲ್ಲಿ ಪುರಸಭಾ ಸದಸ್ಯ ಚನ್ನಪ್ಪ. ಬೋರೇಗೌಡ ಗಂಗಣ್ಣ ಅಕ್ಕಪಕ್ಕದಗ್ರಾಮಗಳ ಮುಖಂಡರುಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು