10:58 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಹಸಿರಿಗೆ ಉಸಿರಾದ ದೇವನಾಂಪ್ರಿಯ ಅಶೋಕ ಸರಕಾರಿ ಪ್ರಥಮ ದರ್ಜೆ ಕಾಲೇಜು: ಸಸಿ ನೆಟ್ಟ ನೂತನ ಶಾಸಕ ತುರುವಿಹಾಳ

23/06/2021, 21:19

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

Info.reporterkarnataka@gmail.com

ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹಾಗೂ ಮಸ್ಕಿಯ ದೇವನಾಂಪ್ರಿಯ ಅಶೋಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತ ಅಶ್ರಯದಲ್ಲಿ ದೇವನಾಂಪ್ರಿಯ ಕಾಲೇಜು ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.

ನೂತನ ಶಾಸಕ ಬಸವನಗೌಡ ತುರುವಿಹಾಳ ಅವರು ಸಸಿ ನೆಟ್ಟರು. ಕಾಲೇಜು ಪ್ರಾಂಶುಪಾಲ ಪಂಪನಗೌಡ ಜಿ. ಪಾಟೀಲ್, ಪ್ರಾಧ್ಯಾಪಕರಾದ ಶಿವಗ್ಯಾನಪ್ಪ ಲಕ್ಕುಂಡಿ, ವೀರೇಶ್ ಜಂಗಮರಹಳ್ಳಿ,, ಶ್ರೀನಿವಾಸ ಯಾಳಿಗಿ, ಸಂಸ್ಥೆಯ ಕಾರ್ಯದರ್ಶಿ ಹಾಗೂ ಉಪನ್ಯಾಸಕ ರಾಮಣ್ಣ ಹಂಪರಗುಂದಿ ಹಾಗೂ ಕಾಲೇಜು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು