8:19 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ಅಮೃತ ಮಹೋತ್ಸವ: ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಧ್ವಜಾರೋಹಣ

15/08/2022, 10:27

ಮಂಗಳೂರು(reporterkarnataka.com): 76ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸೋಮವಾರ ನಗರದ ನೆಹರು ಮೈದಾನದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. 


ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೋಲೀಸ್  ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ,ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಅಪಾರ ಸಂಖ್ಯೆಯ ಸಾರ್ವಜನಿಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು