10:07 PM Tuesday13 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಪಾಲಿಕೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ತಿರಂಗ ಹಾರಿಸಿದ ಮೇಯರ್ ಪ್ರೇಮಾನಂದ ಶೆಟ್ಟಿ

15/08/2022, 11:49

ಮಂಗಳೂರು(reporterkarnataka.com) ಮಂಗಳೂರು ಮಹಾನಗರ ಪಾಲಿಕೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ವಿಜೃಂಭಣೆಯಿಂದ ಸೋಮವಾರ ಜರಗಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ವಹಿಸಿ ಧ್ವಜಾರೋಹಣ ನೆರವೇರಿಸಿದರು.
ಮುಖ್ಯ ಅತಿಥಿಯಾಗಿ ಉಪ ಮೇಯರ್  ಸುಮಂಗಲಾ ರಾವ್, ಪಾಲಿಕೆಯ ಆಯುಕ್ತ ಅಕ್ಷಯ  ಶ್ರೀಧರ್, ಮಾಜಿ ಮೇಯರ್ ಶ್ರೀ ದಿವಾಕರ್, ಪಾಲಿಕೆ ಸದಸ್ಯರುಗಳಾದ  ಕಿರಣ್ ಕುಮಾರ್, ಸುಧೀರ್ ಶೆಟ್ಟಿ, ರಂಜಿನಿ ಎಲ್. ಕೋಟ್ಯಾನ್, ಸಂಧ್ಯಾ, ಚಂದ್ರವತಿ, ಶೈಲೇಶ್, ಲೋಕೇಶ್ ಬೊಳ್ಳಾಜೆ, ಸುನಿತಾ, ಲೀಲಾವತಿ ಪ್ರಕಾಶ್, ಜಯಾನಂದ ಅಂಚನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು