11:01 PM Sunday29 - November 2026
ಬ್ರೇಕಿಂಗ್ ನ್ಯೂಸ್
ನಶಾಮುಕ್ತ ಯುವಜನತೆಯು ವಿಕಸಿತ ಭಾರತದ ಭದ್ರ ಬುನಾದಿ: ರಾಜ್ಯಪಾಲರಾದ ಡಾ. ಸುಧಾ ಯಾದವ್ ಪಶ್ಚಿಮ ಬಂಗಾಳಕ್ಕೆ ಇನ್ನು ಮುಂದೆ ಹೊಸ ಹೆಸರು!: ಮರು ನಾಮಕರಣಕ್ಕೆ ಅದೊಂದೇ ಕಾರಣ! ಮೇಕೆದಾಟು ಯೋಜನೆ : ಪರಿಸರ ಪರಿಣಾಮಗಳ ಅಧ್ಯಯನಕ್ಕೆ ಕೇಂದ್ರ ವನ್ಯಜೀವಿ ಮಂಡಳಿ ಒಪ್ಪಿಗೆ ಮೂಡಿಗೆರೆ | ಮುತ್ತಿಗೆಪುರ ಗ್ರಾಮದ ವಿಂಧನ್ ಮನೆ ಮೇಲೆ ಗುಂಡಿನ ದಾಳಿ: ಕೂದಲೆಳೆಯ… ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ…

ಇತ್ತೀಚಿನ ಸುದ್ದಿ

ಪಾಲಿಕೆ ಸ್ವಾತಂತ್ರ್ಯೋತ್ಸವದಲ್ಲಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ಸಾಥ್

16/08/2022, 14:16

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯೊಂದಿಗೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ 75ನೇ ಸ್ವಾತಂತ್ರ್ಯೋತ್ಸದೊಂದಿಗೆ ಭಾಗವಹಿಸಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೇಯರ್ಪ್ರೇಮಾನಂದ ಶೆಟ್ಟಿ ವಹಿಸಿ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಉಪ ಮೇಯರ್ ಸುಮಂಗಲಾ ರಾವ್, ಮಂಗಳೂರು ಮಹಾನಗರಪಾಲಿಕೆಯ ಆಯುಕ್ತ ಅಕ್ಷಯ ಶ್ರೀಧರ್, ಮಾಜಿ ಮೇಯರ್ ದಿವಾಕರ್, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರುಗಳಾದ  ಕಿರಣ್ ಕುಮಾರ್, ಸುಧೀರ್ ಶೆಟ್ಟಿ, ರಂಜಿನಿ ಎಲ್ ಕೋಟ್ಯಾನ್, ಸಂಧ್ಯಾ, ಚಂದ್ರಾವತಿ, ಶೈಲೇಶ್, ಲೋಕೇಶ್ ಬೊಳ್ಳಾಜೆ, ಸುನಿತಾ, ಲೀಲಾವತಿ ಪ್ರಕಾಶ್, ಜಯನಂದ ಅಂಚನ್, ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ಕಾರ್ಯದರ್ಶಿ ಪ್ಲೇವಿ  ಡಿಮೆಲ್ಲೊ, ಜತೆ ಕಾರ್ಯದರ್ಶಿ ಲತಾ ಕಲ್ಲಡ್ಕ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು