3:24 PM Tuesday3 - February 2026
ಬ್ರೇಕಿಂಗ್ ನ್ಯೂಸ್
Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ…

ಇತ್ತೀಚಿನ ಸುದ್ದಿ

ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿ ಮೃತ್ಯು

10/05/2021, 20:51

ಪುತ್ತೂರು(reporterkarnatakanews): ಬಾಣಂತಿ ಯೋರ್ವರು ತೀವ್ರ ರಕ್ತ ಸ್ರಾವದಿಂದ ಮೃತ ಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪಂಬೆತ್ತಾಡಿ ಗ್ರಾಮದ ಮೂಲೆ ಮನೆ ವಿಶ್ವನಾಥ ಗೌಡರ ಪುತ್ರಿ, ಈಶ್ವರಮಂಗಲದ ಮುಂಡ್ಯ ಕೆಮ್ಮತಡ್ಕದ ಮನೋಜ್ ಎಂಬವರ ಪತ್ನಿ ಪೂಜಿತಾ ಮೃತ ಮಹಿಳೆ.
ಭಾನುವಾರ ಹೆರಿಗೆಗೆಂದು ಮಹಿಳೆ ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಅವಳಿ ಮಕ್ಕಳಿಗೆ ಜನ್ಮ ನೀಡಿ ತೀವ್ರ ರಕ್ತ ಸ್ರಾವದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ತಡರಾತ್ರಿ ಕೊನೆಯುಸಿರೆಳೆದ್ದಿದಾರೆ.
ಅವಳಿ ಮಕ್ಕಳು ಆರೋಗ್ಯವಾಗಿದ್ದು,ಪುತ್ತೂರಿನ ಆಸ್ಪತ್ರೆಯಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು