1:17 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

IRCTC ಮಕ್ಕಳ ಟಿಕೆಟ್‌ ಬುಕಿಂಗ್ ನಿಯಮದಲ್ಲಿ ಬದಲಾವಣೆ: ಹಾಫ್‌ ಟಿಕೆಟ್ಟೋ? ಫುಲ್ಲೋ?

18/08/2022, 10:04

ಹೊಸದಿಲ್ಲಿ(reporterkarnataka.com): ರೈಲು ಪ್ರಯಾಣದ ಸಂದರ್ಭದಲ್ಲಿ ಪುಟ್ಟ ಮಕ್ಕಳಿಗೆ ಟಿಕೆಟ್‌ ಬುಕ್ಕಿಂಗ್‌ ಮಾಡಬೇಕೋ ಬೇಡವೋ? ಹಾಫ್‌ ಟಿಕೆಟ್ಟೋ ಅಥವಾ ಫುಲ್ಲೋ ಎಂಬೆಲ್ಲಾ ಗೊಂದಲವಿರಬಹುದು. ಇಲ್ಲಿದೆ ಶಾಕಿಂಗ್ ಸತ್ಯ. IRCTC ಮಕ್ಕಳ ಟಿಕೆಟ್‌ ಬುಕಿಂಗ್ ನಿಯಮಗಳನ್ನು ಸಹ ಬದಲಾಯಿಸಿದೆ.

IRCTC ವೆಬ್‌ಸೈಟ್‌ನಲ್ಲಿರುವ ಮಾಹಿತಿ ಪ್ರಕಾರ 1-5 ವರ್ಷ ವಯಸ್ಸಿನ ಮಕ್ಕಳಿಗೆ ಪ್ರತ್ಯೇಕ ಬರ್ತ್‌ ಬೇಕಾಗಿದ್ದಲ್ಲಿ ಪೂರ್ಣ ಶುಲ್ಕವನ್ನು ಪಾವತಿಸಬೇಕು. ಬರ್ತ್‌ ಬೇಡ ಎಂದಾದಲ್ಲಿ ಮಕ್ಕಳು ಉಚಿತವಾಗಿ ಪ್ರಯಾಣ ಮಾಡಬಹುದು. 2020ರ ಸುತ್ತೋಲೆ ಪ್ರಕಾರ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪ್ರಯಾಣಿಸಲು ಮೀಸಲಾತಿ ಅಗತ್ಯವಿಲ್ಲ. ಉಚಿತವಾಗಿ ಟಿಕೆಟ್ ಇಲ್ಲದೆ ರೈಲಿನಲ್ಲಿ ಪ್ರಯಾಣಿಸಬಹುದು.

11 ವರ್ಷದೊಳಗಿನ ಮಗುವಿಗೆ ಪೂರ್ಣ ಬರ್ತ್ ತೆಗೆದುಕೊಳ್ಳುತ್ತಿದ್ದರೆ, ಪೂರ್ತಿ ಶುಲ್ಕ ಪಾವತಿಸಬೇಕು. ಪೂರ್ತಿ ಬರ್ತ್ ತೆಗೆದುಕೊಳ್ಳದಿದ್ದರೆ ಟಿಕೆಟ್ ದರದ ಅರ್ಧದಷ್ಟು ಮಾತ್ರ ಪಾವತಿಸಬೇಕಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು