2:28 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬಾಳೆಹೊನ್ನೂರು ರಂಭಾಪುರಿ ಮಠಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಮಂತ್ರ-ಘೋಷಗಳ ಸ್ವಾಗತ; ಮಣಿ ಹಾರ ಧಾರಣೆ

20/08/2022, 11:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಬಾಳೆಹೊನ್ನೂರಿನಲ್ಲಿರುವ ರಂಭಾಪುರಿ ಮಠಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಭೇಟಿ ನೀಡಿದರು. ಮಂತ್ರ-ಘೋಷಗಳ ಮೂಲಕ ಸಿದ್ದರಾಮಯ್ಯ ಅವರಿಗೆ ಸ್ವಾಗತ ಕೋರಲಾಯಿತು. ರಂಭಾಪುರಿ ಶ್ರೀಗಳು ಸಿದ್ದರಾಮಯ್ಯ ಅವರಿಗೆ ಮಣಿ ಹಾರ ಹಾಕಿದರು. ಕಾಶಿಯ ಹಾರ ಮುಂದಿನ ಚುನಾವಣೆವರೆಗೂ ನಿಮ್ಮ ಕೊರಳಲ್ಲೇ ಇರಲಿ ಒಳ್ಳೆಯದು ಎಂದು ಆಶೀರ್ವಾದ ಮಾಡಿದರು.


ಸಿದ್ದರಾಮಯ್ಯ ಅವರು ಈ ಸಂದರ್ಭದಲ್ಲಿ  ಭದ್ರಕಾಳಿ ಅಮ್ಮನ ದೇವಾಲಯಕ್ಕೆ ಪ್ರದಕ್ಷಿಣಿ ಬಂದು ನಮಸ್ಕಾರ ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು