4:23 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಬ್ರಹ್ಮಾವರ ಬಸ್ ನಿಲ್ದಾಣದ ಬಳಿ‌ ನಿಲ್ಲಿಸಿದ್ದ ಬಜಾಜ್ ಡಿಸ್ಕವರಿ ಬೈಕ್ ಕಳವು

21/08/2022, 17:50

ಬ್ರಹ್ಮಾವರ(reporterkarnataka.com): ಬ್ರಹ್ಮಾವರ ಬಸ್ ನಿಲ್ದಾಣದ ಬಳಿ‌ ನಿಲ್ಲಿಸಿದ್ದ ಬಜಾಜ್ ಡಿಸ್ಕವರಿ ಬೈಕ್ ಅನ್ನು ಕಳ್ಳರು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಆ.20ರಂದು ಮಧ್ಯಾಹ್ನ ನಡೆದಿದೆ.

ಬ್ರಹ್ಮಾವರ ನಿವಾಸಿ ಹರೀಶ್ ಬೈಕ್ ಕಳೆದುಕೊಂಡ ವ್ಯಕ್ತಿ. ಇವರು ನಿನ್ನೆ ಬೆಳಿಗ್ಗೆ ಬ್ರಹ್ಮಾವರ ನಿಲ್ದಾಣದ ಬಳಿ‌ ಬೈಕ್ ನಿಲ್ಲಿಸಿ, ವಂಡ್ಸೆಗೆ ಹೋಗಿದ್ದರು. ಬಳಿಕ‌ ವಾಪಸ್ಸು ಬಂದು ನೋಡಿದಾಗ ಬೈಲ್ ನಿಲ್ಲಿಸಿದ ಜಾಗದಲ್ಲಿ ಇರಲಿಲ್ಲ. ಯಾರೋ ಕಳ್ಳರು ಬೈಕ್ ಹಾಗೂ ಅದರದಲ್ಲಿದ್ದ ಹೆಲ್ಮೆಟ್ ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಬೈಕ್ ನ ಅಂದಾಜು‌ಮೌಲ್ಯ 25 ಸಾವಿರ ರೂ. ಆಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು