9:54 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಕಾಡಾನೆ ದಾಳಿಯಿಂದ ತೀವ್ರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

22/08/2022, 00:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಮೂಲರ ಹಳ್ಳಿ ಗ್ರಾಮದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಂ.ಬಿ. ಶಿವಣ್ಣ( 52) ಎಂಬವರು ಆನೆಯ ದಾಳಿಗೊಳಗಾದವರು. ಗಾಯಾಳು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಮೂಲರಹಳ್ಳಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು