8:21 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ; 45.50 ಲಕ್ಷ ಮೌಲ್ಯದ ಬಂಗಾರದ ಪೌಡರ್ ವಶ

23/08/2022, 15:57

ಸಾಂದರ್ಭಿಕ ಚಿತ್ರ
ಮಂಗಳೂರು(reporterkarnataka.com): ದುಬೈ ನಿಂದ ಮಂಗಳೂರಿಗೆ ಬಂದ ವಿಮಾನದಲ್ಲಿದ್ದ ಪ್ರಯಾಣಿಕನಲ್ಲಿ  45,83,160 ಮೌಲ್ಯದ ಚಿನ್ನ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ.

ಆರೋಪಿಯು ಚಿನ್ನವನ್ನು ದೇಹದಲ್ಲಿ ಬಚ್ಚಿಟ್ಟು ಸಾಗಾಟ ನಡೆಸುತ್ತಿರುವ ವೇಳೆ ಕಸ್ಟಮ್ಸ್ ಅಧಿಕಾರಿಗಳಿಗೆ ಈತ ಸಿಕ್ಕಿ ಬಿದ್ದಿದ್ದಾನೆ. ಬಂಟ್ವಾಳ ಮೂಲದ ಪ್ರಯಾಣಿಕ ದುಬೈ ನಿಂದ ಚಿನ್ನವನ್ನು ಪೌಡರ್ ರೂಪದಲ್ಲಿ ಅಂಡಾಕಾರದ ಪ್ಯಾಕೆಟ್ ಗಳಲ್ಲಿಟ್ಟು ಸಾಗಿಸುತ್ತಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು