ಇತ್ತೀಚಿನ ಸುದ್ದಿ
ಮಿಸೆಸ್ ಇಂಡಿಯಾ ಕರ್ನಾಟಕ 2022 ಸ್ಪರ್ಧೆ: ಮಂಗಳೂರಿನ ಪ್ಲೇವಿ ಗ್ಲಾಡಿಸ್ ಡಿಮೆಲ್ಲೋ ರನ್ನರ್ ಅಪ್
25/08/2022, 23:38

ಬೆಂಗಳೂರು(reporterkarnataka.com): ಪ್ರತಿಭಾ ಸಂಶಿಮಠ ನೇತೃತ್ವದ ಮಿಸೆಸ್ ಇಂಡಿಯಾ ಕರ್ನಾಟಕ 2022 ಸ್ಪರ್ಧೆಯು ಬೆಂಗಳೂರಿನಲ್ಲಿ ಜರುಗಿತು. ಈ ಸೌಂದರ್ಯ ಸ್ಪರ್ಧೆಯಲ್ಲಿ ವಿವಿಧ ಜಿಲ್ಲೆಗಳಿಂದ ಸ್ಪರ್ಧಾರ್ಥಿಗಳು ಭಾಗವಹಿಸಿದ್ದು, ಮಂಗಳೂರಿನ ಪ್ಲೇವಿ ಗ್ಲಾಡಿಸ್ ಡಿಮೆಲ್ಲೋ ಅವರು ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.
ವಿವಿಧ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಇವರು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.