ಇತ್ತೀಚಿನ ಸುದ್ದಿ
ಹೇರೂರು: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ 4 ಮಂದಿ ಪೊಲೀಸ್ ವಶಕ್ಕೆ
26/08/2022, 12:00
ಶಿರ್ವ (reporterkarnataka.com): ಗಾಂಜಾ ಸೇವನೆಗೆ ಸಂಬಂಧಿಸಿ ನಾಲ್ವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಶಿರ್ವಾ 92ನೇ ಹೇರೂರು ಬಳಿ ನಡೆದಿದೆ.
ಪೊಲೀಸರು ವಶಕ್ಕೆ ಪಡೆದ ಆರೋಪಿಗಳನ್ನು ಸಚ್ಚಿನ್(27), ಅಲ್ವಿನ್ ಅಲ್ಮೇಡಾ(27),ಶಿವಪ್ರಸಾದ(26) ಹಾಗೂ ನಬಿಲ್ ಸಾಮ್ಯ(26) ಎಂದು ಗುರುತಿಸಲಾಗಿದೆ. ಈ ನಾಲ್ವರು ಆ.23ರಂದು ಹೇರೂರು ಬಳಿಯ ಸಾರ್ವಜನಿಕ ಸ್ಥಳದಲ್ಲಿ ಅಮಲು ಪದಾರ್ಥ ಸೇವಿಸಿದ್ದಂತೆ ಕಂಡುಬಂದಿದ್ದು, ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಡಿಸಿದ್ದಾರೆ. ಆ.24ರಂದು ಬಂದಿರುವ ವೈದ್ಯಕೀಯ ಪರೀಕ್ಷೆಯಲ್ಲಿ ನಾಲ್ವರು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಬಗ್ಗೆ ಶಿರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ