8:38 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಸೆ.2 ರಂದು ಮೋದಿ ಮಂಗಳೂರಿಗೆ: ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋಸ್ಟಲ್ ವುಡ್ ದಿಗ್ಗಜರ ಮನವಿ

27/08/2022, 14:20

ಮಂಗಳೂರು(reporterkarnataka.com):ಸೆಪ್ಟೆಂಬರ್ 2ರಂದು ಮಂಗಳೂರಿನ ಹೊಸ ಬಂದರಿನ ಎರಡನೇ ಹಂತದ ಪೂರ್ಣಗೊಂಡ ಕಾಮಗಾರಿಯ ಉದ್ಘಾಟನಾ ಸಮಾರಂಭಕ್ಕೆ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಗಮಿಸಲಿದ್ದು, ಈ ಕಾರ್ಯಕ್ರಮಕ್ಕೆ ಅತಿ ಹೆಚ್ಚು ಸಂಖ್ಯೆಯಲ್ಲಿ ಆಗಮಿಸುವಂತೆ ತುಳು ನಾಟಕ ಹಾಗೂ ಚಲನಚಿತ್ರ ಕಲಾವಿದರಾದ ದೇವದಾಸ್ ಕಾಪಿಕಾಡ್, ಭೋಜರಾಜ ವಾಮಂಜೂರು, ಅರವಿಂದ ಬೋಳಾರ್, ನವೀನ್ ಡಿ ಪಡೀಲ್ ಮನವಿ ಮಾಡಿದ್ದಾರೆ.

ಈ ಬಗ್ಗೆ ಮನವಿ ಮಾಡಿಕೊಂಡಿರುವ ದೇವದಾಸ್ ಕಾಪಿಕಾಡ್, ನರೇಂದ್ರ ಮೋದಿ ವಿಶ್ವವೇ ಮೆಚ್ಚಿದ ನಾಯಕ. ಇಂತಹ ನಾಯಕ ಮಂಗಳೂರಿಗೆ ಬರುತ್ತಿರುವ ಸಂದರ್ಭದಲ್ಲಿ ಅವರನ್ನು ತುಳುನಾಡಿನ ನಾವೆಲ್ಲರೂ ಮನಪೂರ್ವಕವಾಗಿ ಸ್ವಾಗತಿಸಬೇಕೆಂದು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು